ಲೇಖಕ ರಾಜಾರಾಂ ತಲ್ಲೂರು ಅವರ ‘ಪಿಟ್ಕಾಯಣ’ ಕೃತಿ ಲೋಕಾರ್ಪಣಾ ಸಮಾರಂಭ

Date: 04-01-2025

Location: ಬೆಂಗಳೂರು


ಮಂಗಳೂರು: ಲೇಖಕ ರಾಜಾರಾಂ ತಲ್ಲೂರು ಅವರ ಪಿಟ್ಕಾಯಣ’ ಅಂಕಣ ಬರಹಗಳ ಕೃತಿಯು 2025 ಜ. 04 ಶುಕ್ರವಾರದಂದು ಮಂಗಳೂರಿನ ವಾರ್ತಾಭಾರತಿ ಕಚೇರಿಯಲ್ಲಿ ಬಿಡುಗಡೆಗೊಂಡಿತು.

ಹಾಲೀ ವಾರ್ತಾಭಾರತಿಯ ವರದಿ ವಿಭಾಗದ ಮುಖ್ಯಸ್ಥ ಪುಷ್ಪರಾಜ್ ಬಿ.ಎನ್, ವಾರ್ತಾಭಾರತಿಯ ಸಿಇಓ ಮೊಹಮ್ಮದ್ ಮುಸ್ಲಿಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

MORE NEWS

ಅನಿತಾ ಪಿ. ತಾಕೊಡೆ ಅವರ ಸುವರ್ಣಯುಗ ಕೃತಿಗೆ ‘ವಿಕಾಸ ಪುಸ್ತಕ ಬಹುಮಾನ’ 

06-01-2025 ಬೆಂಗಳೂರು

ಮುಂಬಯಿ: ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನದಿಂದ ಕೊಡಮಾಡುವ 2023-24ನೇ ಸಾಲಿನ ...

ರಾಮಾಚಾರಿ ಬರ್ತ್‌ಡೇಗೆ ಟಾಕ್ಸಿಕ್‌ನಿಂದ ವಿಶೇಷ ಕೊಡುಗೆ..! 

06-01-2025 ಬೆಂಗಳೂರು

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ಬೆಂಗಳೂರಿನ ನಂತರ ಮುಂಬೈನಲ್ಲಿ ಮುಂದುವರೆದಿದೆ....

ಗಂಡಸರ ಪಾಲಿಗೆ ಆಕೆ ರಹಸ್ಯ, ಆಕೆಯ ಹೆಸರು ಭ್ರಮರಿ…

06-01-2025 ಬೆಂಗಳೂರು

‘ಅವಳ‌ ಅಂದಕ್ಕೆ ಸೋತವರು, ಮಾತಿಗೆ ಮರುಳಾದವರು, ನಡಿಗೆಗೆ ನಡುಗಿದವರಾರೂ, ಭೂಮಿ‌ ಮೇಲೆ ಉಳಿದೇ ಇಲ್ಲ. ...