ಮಾಲತಿ ಪಟ್ಟಣಶೆಟ್ಟಿ, ಎಸ್.ಜಿ.ಸಿದ್ದರಾಮಯ್ಯ ಅವರಿಗೆ `ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ'

Date: 27-03-2025

Location: ಬೆಂಗಳೂರು


ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಗುರುಲಿಂಗ ಕಾಪಸೆ ದತ್ತಿಯಡಿ ನೀಡಲಾಗುವ ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿಗೆ ಸಾಹಿತಿಗಳಾದ ಪ್ರೊ.ಮಾಲತಿ ಪಟ್ಟಣಶೆಟ್ಟಿ ಮತ್ತು ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ.

ಪುರಸ್ಕಾರವು ತಲಾ ₹ 25 ಸಾವಿರ ನಗದು, ಫಲಕ ಒಳಗೊಂಡಿದೆ. ಏಪ್ರಿಲ್ 2ರಂದು ನಡೆಯುವ ಕಾಪಸೆ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು' ಎಂದು ಪ್ರಕಟಣೆ ತಿಳಿಸಿದೆ.

MORE NEWS

2025ನೇ ಸಾಲಿನ ಬುಕ್‌ ಬ್ರಹ್ಮ ಕಥಾ ಸ್ಪರ್ಧೆ - ಕಾದಂಬರಿ ಪುರಸ್ಕಾರಕ್ಕೆ ಆಹ್ವಾನ

30-03-2025 ಬೆಂಗಳೂರು

ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2025 ಮತ್ತು ಕಾದಂಬರಿ ಪುರಸ್ಕಾರ 2025ʼ ರೂ. 2 ಲಕ್ಷ 69 ಸ...

ಭಾನುಪ್ರಕಾಶ್ ಶರ್ಮ ಮತ್ತು ಶ್ರೀಧರ ದೀಕ್ಷಿತ್ ಗೆ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ 

25-03-2025 ಬೆಂಗಳೂರು

ಮೈಸೂರಿನ ಶ್ರೀ ವಾಸುದೇವ ಮಹಾರಾಜ್ ಫೌಂಡೇಶನ್ ವತಿಯಿಂದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಶ್ರೀ ವಾಸುದೇವ ಮಹಾರಾಜ 88...

ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ಸಾಧಕರನ್ನು ಗುರುತಿಸಿ ಕೊಡುವುದು ಶ್ರೇಷ್ಠ; ಶಿವರಾಜ ತಂಗಡಗಿ

24-03-2025 ಬೆಂಗಳೂರು

ಬೆಂಗಳೂರು: "ಯಾವುದೇ ಒಂದು ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ವ್ಯಕ್ತಿಯ ಸಾಧನೆಯನ್ನು ಗುರುತಿಸಿ ಪ್...