Date: 06-04-2025
Location: ಬೆಂಗಳೂರು
ಬೆಂಗಳೂರು: ಮಾಧ್ಯಮ ಚಿಂತನ ವೇದಿಕೆಯಿಂದ ವಿಕಾಸ ಪ್ರಕಾಶನದಿಂದ ಪ್ರಕಟವಾದ ನಾಗಮಣಿ ಎಸ್.ರಾವ್ ಅವರ ‘ಸುದ್ದಿ ಸಂಗಾತಿ ಸ್ವಗತ’ ಆತ್ಮಕಥನ ಬಿಡುಗಡೆ ಸಮಾರಂಭವು ಮಾಲತಿ ಭಟ್ ಅವರ ಸಂಯೋಜನೆಯಲ್ಲಿ 2025 ಎಪ್ರಿಲ್ 06 ಭಾನುವಾರದಂದು ನಗರದಲ್ಲಿ ನಡೆಯಿತು.
ಕೃತಿಯನ್ನು ಸಾಹಿತಿ ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಲೋಕಾರ್ಪಣೆಗೊಳಿಸಿದರು.
ಸಮಾರಂಭದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ, ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ, ಕೆ.ಎಚ್. ಸಾವಿತ್ರಿ, ಮಾಲತಿ ಭಟ್, ಪ್ರಕಾಶಕಿ ಪೂರ್ಣಿಮಾ ಅವರು ಉಪಸ್ಥಿತರಿದ್ದರು.
ಬೆಂಗಳೂರು: ಪ್ರಗತಿ ಪ್ರಕಾಶನದಿಂದ ಪ್ರಕಟವಾದ ಲೇಖಕಿ ಉಮಾ ಅನಂತ್ ಅವರ ‘ಸಂಗೀತ ಸಾಂಗತ್ಯ’ ಕೃತಿಯ ಲೋಕಾರ್ಪಣ...
ಬೆಂಗಳೂರು: ಸಾಹಿತಿ ಹಾಗೂ ವೃತ್ತಿಯಲ್ಲಿ ವೈದ್ಯರಾಗಿರುವ ಡಾ. ರಾಧಾಕೃಷ್ಣ ರಾವ್ ಪಾಂಗಾಳ ಅವರ ಬದುಕು ಮತ್ತು ಬರಹ ಕುರಿತ ಷ...
ಬಸವಕಲ್ಯಾಣ: "ಯೂರೋಪ್ ನಮಗೆ ಅರ್ಥವಾದಷ್ಟು ಯೂರೋಪಿಗೆ ನಾವು ಅರ್ಥವಾಗಿಲ್ಲ. ಕನ್ನಡ ಸಾಹಿತ್ಯ ಅನುವಾದಿಸುವ ಮೂಲಕ ಕನ...
©2025 Book Brahma Private Limited.