Date: 20-11-2023
Location: ಅಂಕೋಲಾ
ಅಂಕೋಲಾ: ಪಿ.ಎಂ.ಸಂಯುಕ್ತ ಪ.ಪೂ ಕಾಲೇಜು ಮತ್ತು ಡಾ.ದಿನಕರ ದೇಸಾಯಿ ಸ್ಮಾರಕ ಪ್ರತಿಷ್ಠಾನದಿಂದ ಕವಿ ಫಾಲ್ಗುಣ ಗೌಡರ ‘ಬಿಂಜೆಮುಳ್ಳು’ ಕವನ ಸಂಕಲನ ಬಿಡುಗಡೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವು 2023 ನವೆಂಬರ್ 20 ಸೋಮವಾರದಂದು ಪಿ.ಎಂ.ಸಂಯುಕ್ತ ಪ.ಪೂ ಕಾಲೇಜಿನಲ್ಲಿ ನೆರವೇರಿತು.
ಸಾಹಿತಿ ಜಯಂತ ಕಾಯ್ಕಿಣಿಯವರು ಕೃತಿ ಬಿಡುಗಡೆ ಮಾಡಿದರು. ಮುಖ್ಯ ಅತಿಥಿಯಾಗಿ ವಿಶ್ರಾಂತ ಪ್ರಾಚಾರ್ಯ ಶಿವಾನಂದ ನಾಯಕ ಕವಿಗಳಾದ ಡಾ.ಸಿದ್ಧಲಿಂಗ ಸ್ವಾಮಿ ವಸ್ತೃದ್ ಉಪಸ್ಥಿತರಿದ್ದರು.
ಹೊನ್ನಾವರದ ನಾಗರಾಜ್ ಹೆಗಡೆ ಅಪಗಾಲ್ ಪುಸ್ತಕದ ಕುರಿತು ಮಾತನಾಡಿದರು. ದಿನಕರ ಪ್ರತಿಷ್ಠಾನದ ಮೋಹನ್ ಹಬ್ಬು ಅವರು ಅಧ್ಯಕ್ಷತೆ ವಹಿಸಿದ್ದು , ಕಾರ್ಯಕ್ರಮದಲ್ಲಿ ಅನೇಕ ಸಾಹಿತ್ಯಸಕ್ತರು ಉಪಸ್ಥಿತರಿದ್ದರು.
ಬೆಂಗಳೂರು: ನ್ಯೂವೇವ್ ಬುಕ್ಸ್ ವತಿಯಿಂದ ಹಾಸ್ಯ ಲೇಖಕಿ, ಕಥೆಗಾರ್ತಿ ನಳಿನಿ ಟಿ. ಭೀಮಪ್ಪ ಅವರ ‘ಚಿತ್ತ ಬಕ್ಕ&rsqu...
"ಸರಳ ಸಜ್ಜನ ವ್ಯಕ್ತಿತ್ವದ ಸ್ನೆಹಮಯಿ ಕೆಕೆಜಿಯವರ ಅನರಿಕ್ಷಿತ ನಿಧನ ಕನ್ನಡ ಮಾತ್ರವಲ್ಲದೆ ಮಲೆಯಾಳ ಸಾಂಸ್ಕೃತಿಕ ಲೊ...
“ಅನುವಾದಗಳ ಮೂಲಕ ಅನ್ಯಭಾಷಾ ಸಂಸ್ಕೃತಿಗಳ ಸಂಪರ್ಕವೇ ವಾಹಕವಾಗಿ ಭಾಷೆ ಮತ್ತು ಸಾಹಿತ್ಯ ಅಭಿವೃದ್ಧಿಯಾಗುತ್ತದೆ ಎಂಬ...
©2025 Book Brahma Private Limited.