Date: 21-12-2024
Location: ಬೆಂಗಳೂರು
ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ತಿನಿಂದ ಮಂಡ್ಯದಲ್ಲಿ ಡಿ.20, 21, 22ರಂದು ಮೂರು ದಿನಗಳ ಕಾಲ ಹಮ್ಮಿಕೊಂಡಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸುಭಾಷ್ ರಾಜಮಾನೆಯವರ ಕೃತಿಯು ಲೋಕಾರ್ಪಣೆಗೊಂಡಿತು.
ಪ್ರಧಾನ ವೇದಿಕೆಯ ಬಲಭಾಗದಲ್ಲಿ ನಿರ್ಮಿಸಲಾದ ಬೃಹತ್ ಪುಸ್ತಕ ಮಳಿಗೆಯ ‘ಆಕೃತಿ ಪುಸ್ತಕ’ ಪ್ರಕಾಶನದ ಮಳಿಗೆಯಲ್ಲಿ ಸುಭಾಷ್ ರಾಜಮಾನೆ ಅವರ ‘ಕಂಡದ್ದು ಕಾಣದ್ದು’ ಕೃತಿಯನ್ನು ಲೇಖಕ ರಹಮತ್ ತರೀಕೆರೆ ಅವರು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಬುಕ್ ಬ್ರಹ್ಮ ಸಂಪಾದಕ ದೇವ್ ಪತ್ತಾರ, ಗುರುಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಂಡ್ಯ: ಕನ್ನಡ ನಾಡು ಚೆನ್ನಾಗಿ ಬೆಳೆಯಬೇಕು ಅಂದ್ರೆ ಈ ನೆಲದಲ್ಲಿರುವ ಎಲ್ಲವೂ ಬೆಳೆಯಬೇಕು. ಭಾಷೆ ಆಡುವುದರಿಂದ, ಬರೆಯುವು...
ಮಂಡ್ಯ: "ಅಲ್ಪ ಮಾಹಿತಿಯ ದತ್ತಾಂಶವು, ವಿಪತ್ತು ನಿರ್ವಾಹಣೆಯಲ್ಲಿ ಅಲ್ಪ ಪ್ರಮಾಣದ ತೊಡಕನ್ನು ಕಡಿಮೆಗಳಿಸುತ್ತದೆ,&q...
ಮಂಡ್ಯ: ಡಿ. 21 ರಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ “ಸಂಚಿ ಹೊನ್ನಮ್ಮ ಮತ್ತು ಕಾದಂಬರಿ ಸಾಮ್ರಾಜ್...
©2024 Book Brahma Private Limited.