Date: 30-10-2024
Location: ಬೆಂಗಳೂರು
ಬೆಂಗಳೂರು: 2024ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಇಂದು (ಅಕ್ಟೋಬರ್ 30) ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಸುದ್ದಿಗೋಷ್ಠಿ ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 69 ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದಾರೆ.
ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್, ಪ್ರಶಾಂತ್ ಮಾಡ್ತಾ, ಬೈರಮಂಗಲ ರಾಮೇಗೌಡ, ಬಾಳಾಸಾಹೇಬ ಲೋಕಾಪುರ, ಹನುಮಂತರಾವ್ ಬಿ. ದೊಡ್ಡಮನಿ, ವೀರಪ್ಪ ಮೊಯ್ಲಿ,ಅಲ್ಲಮಪ್ರಭು ಬೆಟ್ಟದೂರ, ಬಿ.ಟಿ.ಲಲಿತಾ ನಾಯಕ್.
ಜಾನಪದ ಕ್ಷೇತ್ರ:- ಇಮಾಮಸಾಬ ಎಂ. ವಲ್ಲೆಪನವರ, ಅಶ್ವ ರಾಮಣ್ಣ, ಕುಮಾರಯ್ಯ, ವೀರಭದ್ರಯ್ಯ, ನರಸಿಂಹಲು (ಅಂಧ ಕಲಾವಿದ), ಬಸವರಾಜ ಸಂಗಪ್ಪ ಹಾರಿವಾಳ, ಎಸ್.ಜಿ. ಲಕ್ಷ್ಮೀದೇವಮ್ಮ, ಪಿಚ್ಚಳ್ಳಿ ಶ್ರೀನಿವಾಸ, ಲೋಕಯ್ಯ ಶೇರ (ಭೂತಾರಾಧನೆ)
ಚಲನಚಿತ್ರ-ಕಿರುತೆರೆ:- ಹೇಮಾ ಚೌಧರಿ, ಎಂ.ಎಸ್. ನರಸಿಂಹಮೂರ್ತಿ
ಸಂಗೀತ ಕ್ಷೇತ್ರ:- ಪಿ. ರಾಜಗೋಪಾಲ, ಎ.ಎನ್. ಸದಾಶಿವಪ್ಪ
ನೃತ್ಯ: ವಿದುಷಿ ಲಲಿತಾ ರಾವ್
ಆಡಳಿ ಕ್ಷೇತ್ರ: ಎಸ್ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)
ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ
ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.
ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್ಆರ್ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,
ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್
ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ
ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿ
ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)
ಕಳೆದ ವರ್ಷ ‘ಕರಟಕ ದಮನಕ’ ಚಿತ್ರದಲ್ಲಿ ಕಾಣಿಸಿಕೊಂಡು ಮರೆಯಾಗಿದ್ದ ಬಹುಭಾಷಾ ನಟಿ ಪ್ರಿಯಾ ಆನಂದ್, ಇ...
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜಕುಮಾರ್, ಇದೀಗ ಕ್ಯಾನ್ಸರ್ ಮುಕ್ತರಾಗಿದ್ದಾರೆ. ಹೊಸ ವರ್ಷದ ಮೊದಲ ದಿನ ...
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಠ ಸಾಧನೆ ಮಾಡಿದ ಪತ್ರಕ...
©2025 Book Brahma Private Limited.