'ಶಿವರಾಮ ಕಾರಂತ ಪುರಸ್ಕಾರ'ಕ್ಕೆ 2020-2024ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳ ಆಹ್ವಾನ

Date: 24-03-2025

Location: ಮೂಡುಬಿದಿರೆ


ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ 28ನೇ ವರ್ಷದ 'ಶಿವರಾಮ ಕಾರಂತ ಪುರಸ್ಕಾರ'ಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ.

2020 ರಿಂದ 2024ರ ಅವಧಿಯಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ಕೃತಿಗಳನ್ನು ಪ್ರಕಾಶಕರು ಅಥವಾ ಲೇಖಕರು ಕಳುಹಿಸಬಹುದು. ಪುರಸ್ಕಾರವು ಪ್ರಶಸ್ತಿ ಫಲಕ ಮತ್ತು ರೂಪಾಯಿ 10 ಸಾವಿರ ನಗದು ಬಹುಮಾನ ಒಳಗೊಂಡಿದೆ. ಆಸಕ್ತರು ಗ್ರಂಥಗಳ ಮೂರು ಪ್ರತಿಗಳನ್ನು 20-04-2025ರ ಒಳಗಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಕನ್ನಡ ಭವನ, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ 574227 ಈ ವಿಳಾಸಕ್ಕೆ ಕಳುಹಿಸಬಹುದು.

ಈ ಪ್ರಶಸ್ತಿಯ ವಿಶೇಷವೇನೆಂದರೆ, ನೀವು ಕೂಡ ನಿಮಗೆ ಇಷ್ಟವಾದ ಪುಸ್ತಕವನ್ನು ಈ ಪ್ರಶಸ್ತಿಗೆ ಶಿಫಾರಸ್ಸು ಮಾಡಬಹುದು.

MORE NEWS

ಭಾನುಪ್ರಕಾಶ್ ಶರ್ಮ ಮತ್ತು ಶ್ರೀಧರ ದೀಕ್ಷಿತ್ ಗೆ ವಾಸುದೇವ ಮಹಾರಾಜ್ ಸದ್ಭಾವನಾ ಪ್ರಶಸ್ತಿ ಪ್ರದಾನ 

25-03-2025 ಬೆಂಗಳೂರು

ಮೈಸೂರಿನ ಶ್ರೀ ವಾಸುದೇವ ಮಹಾರಾಜ್ ಫೌಂಡೇಶನ್ ವತಿಯಿಂದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಶ್ರೀ ವಾಸುದೇವ ಮಹಾರಾಜ 88...

ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ಸಾಧಕರನ್ನು ಗುರುತಿಸಿ ಕೊಡುವುದು ಶ್ರೇಷ್ಠ; ಶಿವರಾಜ ತಂಗಡಗಿ

24-03-2025 ಬೆಂಗಳೂರು

ಬೆಂಗಳೂರು: "ಯಾವುದೇ ಒಂದು ಪ್ರಶಸ್ತಿಯನ್ನು ಅರ್ಜಿ ಹಾಕಿ ಪಡೆಯುವುದಕ್ಕಿಂತ, ವ್ಯಕ್ತಿಯ ಸಾಧನೆಯನ್ನು ಗುರುತಿಸಿ ಪ್...

'ತಲ್ಕಿ' ಎನ್ನುವ ಕರುಳು ಹಿಂಡುವ ಕಥೆ

24-03-2025 ಬೆಂಗಳೂರು

ಮಾರ್ಚ್ 22-23ರಂದು ನಡೆದ ಕರ್ನಾಟಕ ಲೇಖಕಿಯರ ಸಂಘದ 8ನೆಯ ಅಖಿಲ ಕರ್ನಾಟಕ ಸಮ್ಮೇಳನದ ಮೊದಲ ದಿನದ ಕೊನೆಯಲ್ಲಿ ರಂಗದ ಮೇಲೆ ...