Date: 19-12-2022
Location: ಬೆಂಗಳೂರು
ಬೆಂಗಳೂರು ಭಾಗವತರು ಸಾಂಸ್ಕೃತಿಕ ಸಂಘಟನೆಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಸುರಮ್ಯ ಎಕ್ಕುಂಡಿ ಎಂಬ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸು.ರಂ.ಎಕ್ಕುಂಡಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಬೆಂಗಳೂರಿನ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ಭಾನುವಾರದಂದು ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಅವರ ನೆನಪು, ಮಾತು, ಕವಿತೆಗಳ ವಾಚನ ಹಾಗೂ ಗಾಯನ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ, ಹಿರಿಯ ಪತ್ರಕರ್ತ ರವೀಂದ್ರ ಭಟ್ಟ, ಜಯಂತ್ ಕಾಯ್ಕಿಣಿ, ಜಿ.ಎನ್. ಮೋಹನ್, ಎಸ್. ದಿವಾಕರ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಫೋಟೋ ಗ್ಯಾಲರಿ:
ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಬರಹಗಾರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಲ್ಲತ್ತಹಳ್ಳಿ ಬಾಲ ಗಂಗಾಧರ ನಗರದ &ls...
ಬೈಲಹೊಂಗಲ: ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ವಿಶ್ವ ಬಸವ ಜಯಂತಿ 2025 ರ ನಿಮಿತ್ತ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ...
ಬೆಂಗಳೂರು: ಹಲಸಂಗಿಯ ಸುಗಮ ಪುಸ್ತಕ ವತಿಯಿಂದ ಮೇರಿ ಆಲಿವರ್ ಅವರ ಮೂಲ ಕವಿತೆಗಳ ಅನುವಾದ ಚೈತ್ರಾ ಶಿವಯೋಗಿಮಠ ಅವರ &lsquo...
©2025 Book Brahma Private Limited.