ಉಮಾ ಅನಂತ್ ಅವರ ‘ಸಂಗೀತ ಸಾಂಗತ್ಯ’ ಕೃತಿಯ ಲೋಕಾರ್ಪಣಾ ಸಮಾರಂಭ

Date: 14-04-2025

Location: ಬೆಂಗಳೂರು


ಬೆಂಗಳೂರು: ಪ್ರಗತಿ ಪ್ರಕಾಶನದಿಂದ ಪ್ರಕಟವಾದ ಲೇಖಕಿ ಉಮಾ ಅನಂತ್ ಅವರ ‘ಸಂಗೀತ ಸಾಂಗತ್ಯ’ ಕೃತಿಯ ಲೋಕಾರ್ಪಣಾ ಸಮಾರಂಭವು 2025 ಏ.13 ಭಾನುವಾರದಂದು ಬೆಂಗಳೂರಿನ ಅಕ್ಷಯನಗರದಲ್ಲಿರುವ ವಾದಿರಾಜ ಕಲಾಭವನದಲ್ಲಿ ನಡೆಯಿತು.

ಕರ್ನಾಟಕ ಸಂಗೀತದ ಮೇರು ವಿದ್ವಾಂಸರಾದ ಗಾನಕಲಾಭೂಷಣ ಆರ್‌.ಕೆ. ಪದ್ಮನಾಭ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದಲ್ಲಿ ಸಹೋದರರಾದ ವಿದ್ವಾನ್ ಅಶೋಕ್ ಹಾಗೂ ವಿದ್ವಾನ್‌ ಹರಿಹರನ್ ಅವರು ವಾದಿರಾಜರ ಮೇಲೆ ಪದ್ಮನಾಭ ಅವರು ಬರೆದ ಕೃತಿಗಳನ್ನು ಹಾಡಿದರು.

ಸಮಾರಂಭದಲ್ಲಿ ಹಲವಾರು ಗಣ್ಯರು, ಸಾಹಿತ್ಯಾಸಕ್ತತು ಉಪಸ್ಥಿತರಿದ್ದರು.

MORE NEWS

ಸಾಹಿತ್ಯ ಲೋಕಕ್ಕೆ ಕೊಡುಗೆಯನ್ನು ನೀಡುವ ವಿಭಿನ್ನ ಕೃತಿಗಳಿವು; ಬಿ.ಆರ್. ಲಕ್ಷ್ಮಣರಾವ್

20-04-2025 ಬೆಂಗಳೂರು

ಬೆಂಗಳೂರು: ಅಂಕಿತ ಪುಸ್ತಕ ಹಾಗೂ ಬುಕ್ ಬ್ರಹ್ಮ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಕಾಶ ಗರುಡ ಅವರ 'ವಾರೆನ್ ಹೇಸ್ಟಿಂ...

ಕು. ವಿಹಾರಿಕಾ ಅಂಜನಾ ಹೊಸಕೇರಿ ಅವರು ಬರೆದಿರುವ ‘ಪ್ರವಾಸದ ಆ ದಿನಗಳು’ ಕೃತಿ ಲೋಕಾರ್ಪಣೆ

18-04-2025 ಬೆಂಗಳೂರು

ಬೆಂಗಳೂರು: ಉದಯ ಪ್ರಕಾಶನ, ಬೆಂಗಳೂರು ಇವರ ಆಶ್ರಯದಲ್ಲಿ ಕು. ವಿಹಾರಿಕಾ ಅಂಜನಾ ಹೊಸಕೇರಿ ಅವರು ಬರೆದಿರುವ ‘ಪ್ರವಾ...

ಗೊಟ್ಟಿಗೆರೆಯಲ್ಲಿ `ಪೂರ್ಣಚಂದ್ರ ಕನ್ನಡ ಸಾಂಸ್ಕೃತಿಕ ಅಧ್ಯಯನ ಕೇಂದ್ರ' ಸ್ಥಾಪನೆ

17-04-2025 ಬೆಂಗಳೂರು

ಬೆಂಗಳೂರು: ಕನ್ನಡದ ಸಂವೇದನಾಶೀಲ ಬರಹಗಾರರು, ಚಿಂತಕರಾದ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ನೆನಪಿನಲ್ಲಿ 'ಪೂರ್ಣಚಂ...