Story/Poem

ಬಸಯ್ಯ ಸ್ವಾಮಿ ಕಮಲದಿನ್ನಿ

ಬಸಯ್ಯಸ್ವಾಮಿ ಕಮಲದಿನ್ನಿ ಅವರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆಮದಿಹಾಳ ಗ್ರಾಮದವರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಎಂ.ಎ ಕನ್ನಡ ಪದವಿ ಪಡೆದಿದ್ದಾರೆ. ಅದೇ ವಿಶ್ವವಿದ್ಯಾಲಯದಲ್ಲೇ ‘ಕನ್ನಡ ಕಾದಂಬರಿಗಳಲ್ಲಿ ವಲಸೆ ಪ್ರಜ್ಞೆ’ ಎಂಬ ಮಹಾಪ್ರಬಂಧ ರಚಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ಇವರ ಕವಿತೆಗಳು ಕ್ರೈಸ್ಟ್ ಯ್ಯೂನಿವರ್ಸಿಟಿ, ಬೇಂದ್ರೆ ಅಂತರ ಕಾಲೇಜು ಸ್ಪರ್ದೆ ಒಳಗೊಂಡು ವಿವಿಧೆಡೆ ಪ್ರಶಸ್ತಿ ಗೌರವ ಪಡೆದಿವೆ. ಹೊಸತಲೆಮಾರಿನ ಕವಿಯಾಗಿರುವ ಬಸಯ್ಯ ಸ್ವಾಮಿ ಕಮಲದಿನ್ನಿಯವರು ‘ಅವಳೆದೆಯ ಡೈರಿಯೊಳಗೆ’ ಎಂಬ ಕವನ ಸಂಕಲನವನ್ನು ಪ್ರಕಟಿಸಿದ್ದಾರೆ.   

More About Author

Story/Poem

ದುಶ್ಯಂತನ ಸಖ

ಅರೆ! ಏನಿದು !! ಅಷ್ಟೊಂದು ಸುರುಳಿ ಸುತ್ತಿಸಿ ಕುತೂಹಲವೆ ಇಲ್ಲದ ಕಣ್ಣಲ್ಲಿ ಕಣ್ಣಿಟ್ಟು ದಿಟ್ಟಿಸುವುದೇಕೆ? ಉಂಗುರ ಸಿಕ್ಕಿದೆಯಲ್ಲವೇ ? ಅದೇ ರತ್ನ ಕಚಿತವಾದ ಶುದ್ಧವಾಗಿ ಮೈ ತೊಳೆದುಕೊಂಡ ಉಂಗುರ ಸ್ವಲ್ಪ ಪ್ರಯತ್ನಿಸಿ ರಾಜ... ಆ ಕಾಡು, ಬೇಟೆ, ದಣಿವು, ಬಾಯಾರಿಕೆ, ಆಶ್ರಮ.... ನೆನ...

Read More...