ಲಕ್ಷ್ಮಣ ವಿ.ಎ
ಡಾ. ಲಕ್ಷ್ಮಣ ವಿ.ಎ ಮೂಲತಃ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮೋಳೆ ಗ್ರಾಮದವರು. ಮಹಾಗಣಪತಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ವೈದ್ಯಕೀಯ ಪದವಿ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಪಡೆದಿದ್ದಾರೆ. ಓದು, ಬರಹವನ್ನು ಹವ್ಯಾಸವಾಗಿಸಿಕೊಂಡಿರುವ ಲಕ್ಷ್ಮಣ್ ಅವರು ಎಲೆಕ್ಟ್ರಿಕ್ ಬೇಲಿ ಮತ್ತು ಪಾರಿವಾಳ ಎಂಬ ಕವನ ಸಂಕಲವನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಖಾಸಗೀ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ಅಪ್ಪನ ಅಂಗಿ’ ಅವರ ಇತ್ತಿಚಿನ ಕೃತಿ.
More About Author