ಸೂಕ್ಷ್ಮ ಸಂವೇದನೆಯ ಕತೆಗಾರ್ತಿ ನಾಗರೇಖಾ ಗಾಂವಕರ ಅವರು ಮೂಲತಃ ಉತ್ತರ ಕನ್ನಡದವರು. ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ಸ್ನಾತಕೋತ್ತರ ಪದವಿಧರೆಯಾದ ಅವರು ಪ್ರಸ್ತುತ ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸೂಕ್ಷ್ಮ ಮನಸ್ಸಿನ, ಕವಿಯತ್ರಿ ಕತೆಗಾರ್ತಿ ನಾಗರೇಖಾ ಗಾಂವಕರ ಮೂಲತಃ ಉತ್ತರ ಕನ್ನಡದವರು. ಅವರ ‘ಏಣಿ’ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ, ಬರ್ಫದ ಬೆಂಕಿ ಸಂಕಲನಕ್ಕೆ ಬೆಟಗೇರಿ ಕೃಷ್ಣಶರ್ಮ ಯುವ ಕಾವ್ಯ ಪ್ರಶಸ್ತಿ ಲಭ...